ಕಂಡ ಭಕ್ತರಿಗೆ ಕೈಮುಗಿಯುವಾತನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ
ಮೃದುವಚನವೆ ಸಕಲ ಜಪಂಗಳಯ್ಯಾ
ಮೃದುವಚನವೆ ಸಕಲ ತಪಂಗಳಯ್ಯಾ
ಸದುವಿನಯವೆ ಸದಾಶಿವನ ಒಲುಮೆಯಯ್ಯಾ. ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ. 244