ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ
ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ
ಬಡವಾದೆನಯ್ಯಾ ಎನ್ನ ತನು ಮನ ಧನವ ಬೇಡುವರಿಲ್ಲದೆ. ಕಾಡುವ ಬೇಡುವ ಶರಣರ ತಂದು ಕಾಡಿಸು ಬೇಡಿಸು ಕೂಡಲಸಂಗಮದೇವಾ. 432