ಕಟ್ಟಿದಿರಿನಲ್ಲಿ ಶಿವಭಕ್ತನ ಕಂಡು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಟ್ಟಿದಿರಿನಲ್ಲಿ ಶಿವಭಕ್ತನ ಕಂಡು ದೃಷ್ಟವಾರಿ ಶರಣೆಂದಡೆ
ಹುಟ್ಟೇಳು ಜನ್ಮದ ಪಾಪ ಬಿಟ್ಟು ಹಿಂಗುವುದು ನೋಡಾ. ಮುಟ್ಟಿ ಚರಣಕ್ಕೆರಗಿದಡೆ ತನು[ವ]ಪ್ಪಿದಂತೆ
ಅಹುದು ಪರುಷ ಮುಟ್ಟಿದಂತೆ. ಕರ್ತೃ ಕೂಡಲಸಂಗನ ಶರಣರ ಸಂಗವು ಮತ್ತೆ ಭವಮಾಲೆಗೆ ಹೊದ್ದಲೀಯದು ನೋಡಾ. 140