Library-logo-blue-outline.png
View-refresh.svg
Transclusion_Status_Detection_Tool

ಕಟ್ಟಿದ ಕೆರೆಗೆ ಕೋಡಿ

ವಿಕಿಸೋರ್ಸ್ದಿಂದ
Jump to navigation Jump to search


Pages   (key to Page Status)   

ಕಟ್ಟಿದ ಕೆರೆಗೆ ಕೋಡಿ ಮಾಣದು. ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯಾ ? ಅರುಹಿರಿಯರೆಲ್ಲ ವೃಥಾ ಕೆಟ್ಟು ಹೋದರಿನ್ನೆಂತಯ್ಯಾ ? ಚೆನ್ನಮಲ್ಲಿಕಾರ್ಜುನದೇವರಿಗೋತು ಮುಟ್ಟಿದವರೆಲ್ಲಾ ನಿಶ್ಚಿಂತರಾದರು.