ಕಟ್ಟಿ ಬಿಡುವನೆ ಶರಣನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಟ್ಟಿ ಬಿಡುವನೆ ಶರಣನು ಬಿಟ್ಟು ಹಿಡಿವನೆ ಶರಣನು ನಡೆದು ತಪ್ಪುವನೆ ಶರಣನು ನುಡಿದು ಹುಸಿವನೆ ಶರಣರನು ಸಜ್ಜನಿಕೆ ತಪ್ಪಿದಡೆ
ಕೂಡಲಸಂಗಯ್ಯ ಮೂಗ ಹಲುದೋರೆ ಕೊಯ್ವ.