ಕಟ್ಟುವೆನುಪ್ಪರಗುಡಿಯ ಜಗವರಿಯೆ: ಮಾಡುವೆನೆನ್ನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಟ್ಟುವೆನುಪ್ಪರಗುಡಿಯ ಜಗವರಿಯೆ: ಮಾಡುವೆನೆನ್ನ ಕಾಯ ಕೆಡೆವನ್ನಕ್ಕ
ಬೇಡುವುದೆನ್ನ ತನುಮನಧನವ. ಬೇಡಲಾರದ ಹಂದೇ
ನೀ ಕೇಳಾ
ಈ ಬಿರಿದು ಸಂದಿತ್ತು
ಕೂಡಲಸಂಗಮದೇವಾ.