ಕಡಲ ನುಂಗಿದ ಕಪ್ಪಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಡಲ ನುಂಗಿದ ಕಪ್ಪಿನ ಪರಿಭವ ನವಸಾಸಿರ ! ಸಿಡಿಲು ಹೊಯ್ದ ಬಯಲಿಂಗೆ ಬಣ್ಣವುಂಟೆ ? ಕಂಗಳ ಮುಂದಣ ಕನಸು ಹಿಂಗಿದ ತುಂಬಿಯ ಪರಿಮಳ ! ಅಂಗವಿಲ್ಲದ ರೂಹಿಂಗೆ ಸಂಗವುಂಟೆ ?_ಇದೇನೋ ! ಗಗನದ ಹಣ್ಣನೆ ಕೊಯ್ದು
ಮುಗುದೆ ರುಚಿಯನರಿಯಳು ! ಹಗರಣದಮ್ಮಾವಿನ ಹಯನು ಸಯವಪ್ಪುದೆ ಗುಹೇಶ್ವರಾ ?