ಕಡಲ ಮೇಲಣ ಕಲ್ಲು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಡಲ ಮೇಲಣ ಕಲ್ಲು
ಸಿಡಿಲು ಹೊಯ್ದ ಬಾವಿ ! ತಡದ ರಕ್ಕಸಿಯ ಮಗಳು ಅಡವಿಯಲ್ಲಿ ಮಡಿದಳು. ತೊಡೆಯಬಾರದ ಲಿಪಿಯ ಬರೆಯಬಾರದು ನೋಡಾ ! ನಡುನೀರ ಜ್ಯೋತಿಯ ವಾಯುವ ಕೊನೆಯಲ್ಲಿ ನೋಡಾ ! ಮೊದಲಿಲ್ಲದ ನಿಜ
ಕಡೆಯಿಲ್ಲದ ನಡು_ ಏನೂ ಇಲ್ಲದ ಊರೊಳಗೆ ಹಿಡಿದಡೆ ನುಂಗಿತ್ತು ನೋಡಾ ಹೆಮ್ಮಾರಿ ಗುಹೇಶ್ವರಾ.