ಕತ್ತಲೆಯನೊಳಕೊಂಡ ಬೆಳಗಿನಂತೆ ಪಕ್ಷಿಯನೊಳಕೊಂಡ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕತ್ತಲೆಯನೊಳಕೊಂಡ ಬೆಳಗಿನಂತೆ ಪಕ್ಷಿಯನೊಳಕೊಂಡ ತತ್ತಿಯಂತೆ ಮುತ್ತನೊಳಕೊಂಡ ಚಿಪ್ಪಿನಂತೆ ಸಾಗರವನೊಳಕೊಂಡ ಶಶಿಯಂತೆ ಜಗವನೊಳಕೊಂಡ ಆಕಾಶದಂತೆ ಎನ್ನ ನೀವು ಒಳಕೊಂಡಿರಿಯಾಗಿ ನಾನೋ ನೀನೋ ಏನೆಂದರಿಯೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.