ಕತ್ತಲೆಯ ಮನೆಯಲ್ಲಿ ಕಾಮಿನಿ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕತ್ತಲೆಯ ಮನೆಯಲ್ಲಿ ಕಾಮಿನಿ ಮುತ್ತ ಸರಗೆಯ್ವದ ಕಂಡೆ. ಕತ್ತಲೆ ಹರಿದು
ಮನ ಬತ್ತಲೆಯಾಗಿ ತತ್ತ್ವಮಸಿ ವಾಕ್ಯದಿಂದತ್ತತ್ತ ತಾನಾಗಿ ತಾ ಸತ್ತ ಬಳಿಕ ಇನ್ನೆತ್ತಳ ಯೋಗ ಹೇಳಾ?
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.