ಕತ್ತೆಗೇಕಯ್ಯ ಕಡಿವಾಣ, ತೊತ್ತಿಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕತ್ತೆಗೇಕಯ್ಯ ಕಡಿವಾಣ
ತೊತ್ತಿಗೆ ತೋಳಬಂದಿಯೇಕಯ್ಯ? ಶ್ವಾನಗೇಕೆ ಆನೆಯ ಜೋಹವಯ್ಯ? ಹಂದೆಗೇಕೆ ಚಂದ್ರಾಯುಧವಯ್ಯ? ಶಿವನಿಷೆ*ಯಿಲ್ಲದವಂಗೆ ವಿಭೂತಿ ರುದ್ರಾಕ್ಷಿ ಶಿವಮಂತ್ರ ಶಿವಲಿಂಗವೆಂಬ ಶಿವಚೋಹವೇತಕಯ್ಯ ಇವರಿಗೆ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.