ಕದನದೊಳಗಣ ಕಣ್ಣ ಕೆಂಪು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕದನದೊಳಗಣ ಕಣ್ಣ ಕೆಂಪು
ಕದನದೊಳಗಣ ಮನದ ಕೆಂಪು ಇದಾವನಾವನ ಕಾಡದಯ್ಯಾ ? ಪದುಮದೊಳಗೆ ಬಿಂದು ಸಿಲುಕಿ ಅಲ್ಲಿಯೆ ಅದೆ ನೋಡಿರೆ ! ಗುಹೇಶ್ವರನೆಂಬ ಅನುಗ್ರಹ ತನ್ನ ನುಂಗಿ ಲಿಂಗವಿಲ್ಲೆನುತ್ತಿರ್ದೆನು(ದ್ದಿತು?)