ಕದಳಿಯ ಬನವ ಹೊಕ್ಕು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕದಳಿಯ ಬನವ ಹೊಕ್ಕು ಹೊಲಬ ತಿಳಿಯದನ್ನಕ್ಕ
ಬಯಲ ಗಾಳಿಯ ಹಿಡಿದು ಗಟ್ಟಿ ಮಾಡದನ್ನಕ್ಕ
ಬರಿದೆ ಬಹುದೆ ಶಿವಜ್ಞಾನ? ಷಡುವರ್ಣ(ರ್ಗ?)ವಳಿಯದನ್ನಕ್ಕ
ಬರಿದೆ ಬಹುದೆ? ಅಷ್ಟಮದವಳಿಯದನ್ನಕ್ಕ ನಬರಿದೆ ಬಹುದೆ? ಮದಮತ್ಸರ ಮಾಡಲಿಲ್ಲ
ಹೊದಕುಳಿಗೊಳಲಿಲ್ಲ
ಗುಹೇಶ್ವರಲಿಂಗ ಕಲ್ಪಿತದೊಳಗಿಲ್ಲ.