Library-logo-blue-outline.png
View-refresh.svg
Transclusion_Status_Detection_Tool

ಕನ್ನಡಿಯ ನೋಡುವ ಅಣ್ಣಗಳಿರಾ,

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಕನ್ನಡಿಯ ನೋಡುವ ಅಣ್ಣಗಳಿರಾ
ಜಂಗಮವ ನೋಡಿರೆ
ಜಂಗಮದೊಳಗೆ ಲಿಂಗಯ್ಯ ಸನ್ನಹಿತನಾಗಿಪ್ಪ. `ಸ್ಥಾವರ ಜಂಗಮ ಒಂದೆ' ಎಂದುದು ಕೂಡಲಸಂಗನ ವಚನ. 187