ಕಪ್ಪೆಯ ಶಿರದ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಪ್ಪೆಯ ಶಿರದ ಮೇಲೆ ಎಪ್ಪತ್ತೆರಡು ಪುರವ ಕಂಡೆ
ಆ ಪುರದೊಳಗೊಬ್ಬ ನಾರಿಯ ಕಂಡೆ
ಆ ನಾರಿಯ ಕೈಯಲ್ಲಿ ನಾರಿವಳ ಸಸಿಯ ಕಂಡೆ. ಇಂತಪ್ಪ ಬೆಡಗಿನ ಕೀಲ ಬಲ್ಲಾತನೆ ಪ್ರಾಣಲಿಂಗಸಂಬಂಧಿಯೆಂದೆನಯ್ಯಾ
ಕೂಡಲಸಂಗಮದೇವಾ.