ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆ ಎನಗಾಯಿತ್ತಯ್ಯಾ
ಅಕಟಕಟಾ
ಸಂಸಾರ ವೃಥಾ ಹೋಯಿತ್ತಲ್ಲಾ. ಕರ್ತುವೆ ಕೂಡಲಸಂಗದೇವಾ ಇವ ತಪ್ಪಿಸಿ ಎನ್ನುವ ರಕ್ಷಿಸಯ್ಯಾ. 11