ಕಬ್ಬಿನ ಬಿಲ್ಲ ಮಾಡಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಬ್ಬಿನ ಬಿಲ್ಲ ಮಾಡಿ
ಪರಿಮಳದಲದ್ದಿ ಅಂಬ ಮಾಡಿ ನಿಲ್ಲೊ ಬಿಲ್ಲಾಳೆ ಎನ್ನ ಮನದಲ್ಲಿ ಎಸೆಯ ಬಲ್ಲೆಯಯ್ಯಾ
ಗುಹೇಶ್ವರನೆಂಬ ಲಿಂಗವನು !