ಕಬ್ಬಿನ ಮೇಲೆ ಜೇನಿಟ್ಟಿತ್ತೆಂಬರು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಬ್ಬಿನ ಮೇಲೆ ಜೇನಿಟ್ಟಿತ್ತೆಂಬರು
ಅವು ಒಂದರ ಸಿಹಿಯನೊಂದರಿಯವು. ಭಕ್ತ ಜಂಗಮದ ನಡುವೆ ಅರ್ಥಪ್ರಾಣ ಅಬ್ಥಿಮಾನವೆಂಬ ಸಿಗುರು ಕಾಡಿತ್ತು ಕಾಣಾ
ಕೂಡಲಸಂಗಮದೇವಾ.