Library-logo-blue-outline.png
View-refresh.svg
Transclusion_Status_Detection_Tool

ಕಬ್ಬಿನ ಹಣಿದವನಾಡುವರಲ್ಲದೆ, ಕಾಯದ

ವಿಕಿಸೋರ್ಸ್ದಿಂದ
Jump to navigation Jump to searchPages   (key to Page Status)   

ಕಬ್ಬಿನ ಹಣಿದವನಾಡುವರಲ್ಲದೆ
ಕಾಯದ ಹಣಿದವನಾಡುವರೆ ಮೇಲೊಡ್ಡವಾಯಿತ್ತೆಂದು ಕೂಡಲಸಂಗಮದೇವಾ
ನೀನಿಕ್ಕಿದ ಜೂಜಿಂಗೆ ಹೊಯಿದು ಗೆದ್ದ ಸಿರಿಯಾಳ.