ಕಬ್ಬುನದ ಕೋಡಗವ ಪರುಷ

ವಿಕಿಸೋರ್ಸ್ದಿಂದ


Pages   (key to Page Status)   

ಕಬ್ಬುನದ ಕೋಡಗವ ಪರುಷ ಮುಟ್ಟಲು
ಹೊನ್ನಾದಡೇನು ಮತ್ತೇನಾದಡೇನು ತನ್ನ ಮುನ್ನಿನ ರೂಹ ಬಿಡದನ್ನಕ್ಕ ಕೂಡಲಸಂಗಮದೇವಾ
ನಿಮ್ಮ ನಂಬಿಯೂ ನಂಬದ ಡಂಬಕರುಗಳಯ್ಯಾ. 94