ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ ಕಾಯಕ ನಿವೃತ್ತಿಯಾಗಬೇಕು. ಅಂಗದಲಳವಟ್ಟಲಿಂಗ
ಲಿಂಗೈಕ್ಯಂಗೆ ಅಂಗಸಂಗ ಮತ್ತೆಲ್ಲಿಯದೊ ? ಮಹಾಘನವನರಿತ ಮಹಾಂತಂಗೆ ಮಾಯವೆಲ್ಲಿಯದೊ ಚೆನ್ನಮಲ್ಲಿಕಾರ್ಜುನಾ ?