ಕರಸ್ಥಲದ ಬೆಳಗಿನೊಳಗೊಂದು ಘನಲಿಂಗದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕರಸ್ಥಲದ ಬೆಳಗಿನೊಳಗೊಂದು ಘನಲಿಂಗದ ಬೆಳಗ ಕಂಡೆ. ಮಹಾಮಂಗಳನಿಳಯನಾಗಿ ತೋರುತ್ತಿದ್ದಾನೆ. ಮಹಾಮಂಗಳನಿಳಯವಾಗಿ ತೋರುತ್ತಿದ್ದಿತ್ತು
ಗುಹೇಶ್ವರಲಿಂಗದ ವಾರ್ತೆ. ಸಂಗನಬಸವಣ್ಣನ ನಿವಾಳಿಸುತ್ತಿದ್ದಿತ್ತು.