Library-logo-blue-outline.png
View-refresh.svg
Transclusion_Status_Detection_Tool

ಕರ್ಕಸನ ಕಂಗಳೊಳಗೆ ರಾಕ್ಷಸರ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಕರ್ಕಸನ ಕಂಗಳೊಳಗೆ ರಾಕ್ಷಸರ ಪಡೆಯಿಪ್ಪುದ ಕಂಡೆನಯ್ಯ. ರಾಕ್ಷಸರ ಪಡೆಯೊಳಗೆ ಮುಕ್ಕಣ್ಣನುದಯವಾಗಲು ಕರ್ಕಸನ ಕಂಗಳು ಕೆಟ್ಟು ರಾಕ್ಷಸರ ಪಡೆ ಮುರಿದೋಡಿತ್ತು ನೋಡಾ! ಮುಕ್ಕಣ್ಣ ಶಿವನೊಲವ ನಾನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.