ಕರ್ತರು ನಿಮ್ಮ ಗಣಂಗಳು ಎನ್ನ ತೊತ್ತುಮಾಡಿ ಸಲಹಿದ ಸುಖವು ಸಾಲೋಕ್ಯ ಸಾಮಿಪ್ಯ ಸಾರೂಪ್ಯ ಸಾಯುಜ್ಯದಂತುಟಲ್ಲ_ ಕೇಳಯ್ಯಾ ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹಿದ ಸುಖವು. 475