ಕರ್ಪುರದ ಗಿರಿಯ ಉರಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕರ್ಪುರದ ಗಿರಿಯ ಉರಿ ಹಿಡಿದಡೆ ಇದ್ದಿಲುಂಟೆ ? ಮಂಜಿನ ಶಿವಾಲಯಕ್ಕೆ ಬಿಸಿಲ ಕಳಸವುಂಟೆ ? ಕೆಂಡದ ಗಿರಿಯನರಗಿನ ಬಾಣದಲೆಚ್ಚಡೆ
ಮರಳಿ ಬಾಣವನರಸಲುಂಟೆ ? ಗುಹೇಶ್ವರನೆಂಬ ಲಿಂಗವನರಿದು ಮರಳಿ ನೆನೆಯಲುಂಟೆ ?