ಕರ್ಮದ ಗಡಣ ಹಿಂಗಿದುವಿಂದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕರ್ಮದ ಗಡಣ ಹಿಂಗಿದುವಿಂದು
ಪಾಪದ ಬಲೆ ಬಳಸಿ ಹೋದವು. ಬಲ್ಲೆನು ಈ ಸಂಸಾರದಲ್ಲಿ ನೊಂದು ಬೆಂದೆನಾಗಿ
ಮಾಯೆಯ ತಲೆಯ ಮೆಟ್ಟಿ ಹೋದೆನು. ಇನ್ನು ಮರಳಿ ಬಾರೆನು ಗುಹೇಶ್ವರಾ ನಿಮ್ಮಾಣೆ