ಕರ್ಮವಿಲ್ಲದ ಕಾಯ, ಕರಣವಿಲ್ಲದ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕರ್ಮವಿಲ್ಲದ ಕಾಯ
ಕರಣವಿಲ್ಲದ ಪ್ರಾಣ. ಮಥನವಿಲ್ಲದ ಶಬ್ದ
ಗಮನವಿಲ್ಲದ ಮನ. ಗುಹೇಶ್ವರಾ ನಿಮ್ಮ ಬರವು ಸಂಗನಬಸವಣ್ಣನ ಮೆಚ್ಚು ನೋಡಾ.