ಕರ್ಮವೆಂಬ ಅಂಕದೊಡನೆ ತೊಡರಿದೆ.

ವಿಕಿಸೋರ್ಸ್ದಿಂದ



Pages   (key to Page Status)   

ಕರ್ಮವೆಂಬ ಅಂಕದೊಡನೆ ತೊಡರಿದೆ. ಬಿನ್ನಪ ಅವಧಾರು ! ನಿಮ್ಮಾಳಿನ ಭಾಷೆಯ; ಕಡೆಗಳಕ್ಕೆ ನೂಂಕುವೆ
ಕೆಡಹುವೆನಂಕವ. ಕರೆದಡೋ ಎನಿಸದಡೆ ನಿಮ್ಮಾಳಲ್ಲ. ಶಿವಶರಣೆಂಬ ದಂಡೆಯ ಹೂಡಿ ಗಣಮೇಳಾಪವೆಂಬ ಅಲಗಿನಿಂದಿರಿವೆ
ಕೂಡಲಸಂಗಮದೇವಾ.