ಕರ್ಮವೆಂಬ ಕದಳಿ ಎನಗೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕರ್ಮವೆಂಬ ಕದಳಿ ಎನಗೆ
ಕಾಯವೆಂಬ ಕದಳಿ ನಿಮಗೆ. ಮಾಟವೆಂಬ ಕದಳಿ ಬಸವಣ್ಣಂಗೆ
ಭಾವವೆಂಬ ಕದಳಿ ಚೆನ್ನಬಸವಣ್ಣಂಗೆ. ಬಂದ ಬಂದ ಭಾವ ಸಲೆ ಸಂದಿತ್ತು. ಎನ್ನಂಗದ ಅವಸಾನವ ಹೇಳಾ
ಚೆನ್ನಮಲ್ಲಿಕಾರ್ಜುನಾ.