ಕರ್ಮ ನಾಸ್ತಿ ಎಂಬೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕರ್ಮ ನಾಸ್ತಿ ಎಂಬೆ
ಅಸ್ತಿ ನಾಸ್ತಿ (ಅನಾಸ್ತಿ ?) ಎಂಬೆ. ಜಾÕನ [ದ] ಕೊಬ್ಬಿನಲಿ ಉಲಿವೆ
ಉಲಿದಂತೆ ನಡೆವೆ. ಸಂಗಡ ಸಹಿತ ಕರಸ್ಥಲಕ್ಕೆ ಬಂದು
ನೀನು ಬಯಲಾಗೆಯಲ್ಲಾ
ಎನ್ನನೂ ಬಯಲು ಮಾಡೆ_ಗುಹೇಶ್ವರಾ