ಕಲಿತನ ತನಗುಳ್ಳಡೆ ಸೂಜಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಲಿತನ ತನಗುಳ್ಳಡೆ ಸೂಜಿ ಬಾಳು ಮೊದಲಾಗಿ ಕಾದಲೆಬೇಕು. ಶರಣಪಥ ತನಗುಳ್ಳಡೆ ಶಿವಭಕ್ತರ ಮನೆಯಲ್ಲಿ ಶಿವರಸವ ಪಂಚಾಮೃತವ ಮಾಡಿಕೊಳ್ಳಬೇಕು. ಭ್ರಾಂತುವಿಡಿದು ಲಿಂಗಕ್ಕೋಗರವನರಸುವ ಪಾತಕರ ಮೆಚ್ಚ ಕೂಡಲಸಂಗಮದೇವ.