ಕಲಿಯ ಕೈಯ ಕೈದುವಿನಂತಿರಬೇಕಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಲಿಯ ಕೈಯ ಕೈದುವಿನಂತಿರಬೇಕಯ್ಯಾ
ಎಲುದೋರೆ ಸರಸವಾಡಿದಡೆ ಸೈರಿಸಬೇಕಯ್ಯಾ
ರಣದಲ್ಲಿ ತಲೆ ಹರಿದು ನೆಲಕ್ಕೆ ಬಿದ್ದು ಬೊಬ್ಬಿಡಲದಕ್ಕೆ ಒಲಿವ ಕೂಡಲಸಂಗಮದೇವ.