ಕಲಿ ತನ್ನ ತಲೆಯನರಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಲಿ ತನ್ನ ತಲೆಯನರಿದು ಕೈಯಲ್ಲಿ ಹಿಡಿದು ಹಲವು ದ್ವೀಪಕ್ಕೆ ಹೋಗಿ ತೊಳಲುತ್ತೈದಾನೆ ! ಕಂಡವರು ತೋರಿರೆ
ಕೇಳಿದವರು ಹೇಳಿರೆ
ಬುದ್ಧಿಗೆಟ್ಟವ ಸುದ್ಧಿಯ ಬೆಸಗೊಳ್ಳುತ್ತೈದಾನೆ ! ತಲೆ ತಲೆಯನೆ ನುಂಗಿ ಹಲವು ದ್ವೀಪಕ್ಕೆ ಹೋಯಿತ್ತು. ಗುಹೇಶ್ವರಾ_ತಲೆ ಮೊದಲಿಲ್ಲ !