ಕಲ್ಪಿತದುದಯ ಸಂಕಲ್ಪಿತದ ಸುಳುಹು.

ವಿಕಿಸೋರ್ಸ್ದಿಂದ



Pages   (key to Page Status)   


ಕಲ್ಪಿತದುದಯ ಸಂಕಲ್ಪಿತದ ಸುಳುಹು. ಪವನಭೇದವನರಿಯದೆ
ಪ್ರಾಣಲಿಂಗವೆಂಬುದು ಅಂಗಸಂಸಾರಿ
ಜಂಗಮವೆಂಬುದು ಲಿಂಗಸಂಸಾರಿ. ಪರವಲ್ಲ ಸ್ವಯವಲ್ಲ
ನಿರವಯ
ಗುಹೇಶ್ವರನೆಂಬ ಲಿಂಗಕ್ಕೆ ನಾಚರು ನೋಡಾ