ಕಲ್ಪಿಸಿ ಅರ್ಪಿಸಲಿಲ್ಲ, ಭೋಗಿಸಲಿಲ್ಲ,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಲ್ಪಿಸಿ ಅರ್ಪಿಸಲಿಲ್ಲ
ಭೋಗಿಸಲಿಲ್ಲ
ಅರ್ಪಿತ ಅನರ್ಪಿತವೆಂಬೆರಡನಳಿದನಾಗಿ. ಕಾಯದ ಕೈಗಳ ಕೈಯೆ
ಭಾವದ ಕೈಗಳ ಕೈಯೆ ಅರ್ಪಿಸುವನಲ್ಲ ! ಆತ ಅರ್ಪಿತ ತಾನಾಗಿ. ಅರ್ಪಿತ ಅನರ್ಪಿತವೆಂಬ ಸಂದೇಹವಳಿದುಳಿದನು. ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣಂಗೆ ಪ್ರಸಾದವೆ ಪ್ರಳಯವಾಯಿತ್ತು !