ಕಲ್ಲೊಣಗಣ ಕಿಚ್ಚು ಉರಿಯದಂತೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಲ್ಲೊಣಗಣ ಕಿಚ್ಚು ಉರಿಯದಂತೆ
ಬೀಜದೊಳಗಣ ವೃಕ್ಷ ಉಲಿಯದಂತೆ
ತೋರಲಿಲ್ಲಾಗಿ ಬೀರಲಿಲ್ಲಾರಿಗೆಯು
ಗುಹೇಶ್ವರ ನಿಂದ ನಿಲವ ಅನುಭ(ಭಾ?)ವ ಸುಖಿ ಬಲ್ಲ