ಕಲ್ಲ, ದೇವರೆಂದು ಪೂಜಿಸುವರು ಆಗದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಲ್ಲ
ದೇವರೆಂದು ಪೂಜಿಸುವರು_ಆಗದು ಕಾಣಿರೊ. ಅಗಡಿಗರಾದಿರಲ್ಲಾ ! ಮುಂದೆ ಹುಟ್ಟುವ ಕೂಸಿಂಗೆ ಇಂದು ಮೊಲೆಯ ಕೊಡುವಂತೆ ಗುಹೇಶ್ವರ !