ಕಲ್ಲ ಹೊಕ್ಕಡೆ ಕಲ್ಲ ಬರಿಸಿದೆ ಗಿರಿಯ ಹೊಕ್ಕಡೆ ಗಿರಿಯ ಬರಿಸಿದೆ. ಭಾಪು ಸಂಸಾರವೆ ಬೆನ್ನಿಂದ ಬೆನ್ನ ಹತ್ತಿ ಬಂದೆ. ಚೆನ್ನಮಲ್ಲಿಕಾರ್ಜುನಯ್ಯಾ ಇನ್ನೇವೆನಿನ್ನೇವೆ ?