ಕಲ್ಲ ಹೋರಿನೊಳಗೊಂದು ಕಿಚ್ಚು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಲ್ಲ ಹೋರಿನೊಳಗೊಂದು ಕಿಚ್ಚು ಹುಟ್ಟಿತ್ತ ಕಂಡೆ. ಹುಲ್ಲ ಮೇವ ಎರಳೆಯ
ಹುಲಿಯ
ಸರಸವ ಕಂಡೆ ಎಲ್ಲರೂ ಸತ್ತು ಆಡುತ್ತಿಪ್ಪುದ ಕಂಡೆ. ಇನ್ನು ಎಲ್ಲಿಯ ಭಕುತಿ ಹೇಳಾ ಗುಹೇಶ್ವರಾ ?