ಕಳಹೋದಡೆ ಕನ್ನದುಳಿಯ ಹಿಡಿವೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಳಹೋದಡೆ ಕನ್ನದುಳಿಯ ಹಿಡಿವೆ
ಬಂದಿವಿಡಿದಡೆ ನಿಮ್ಮಿಂದ ಮುಂದೆ ನಡೆವೆನು. ಮನಭೀತಿ ಮನಶಂಕೆಗೊಂಡೆನಾದಡೆ ನಿಮ್ಮಾಣೆ
ನಿಮ್ಮ ಪುರಾತನರಾಣೆ. ಆಳ್ದರ ನಡೆ ಸದಾಚಾರವೆನ್ನದಿರ್ದಡೆ
ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ
ಕೂಡಲಸಂಗಮದೇವಾ.