ಕಳ್ಳ, ಬಂದಿಕಾರ, ಹಾವಾಡಿಗ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಳ್ಳ
ಬಂದಿಕಾರ
ಹಾವಾಡಿಗ
ಹಾದರಿಗ
ಬಂಟನೋಲೆಯಕಾರನೆಂದೆನಾದಡೆ
ನೀ ಮುಂತಾಗಿ ಬಂದ ಭಕ್ತರ ನೀನೆಂದೆನ್ನದಿದ್ದಡೆ ಅದೇ ದ್ರೋಹ. ನಡೆನುಡಿ ಹುಸಿಯುಂಟಾದಡೆ
ಕೂಡಲಸಂಗನ ತೋರಿದ ಚೆನ್ನಬಸವಣ್ಣನಾಣೆ.