ಕಸನೀರ ತರುವ ದಾಸಿಗೆ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಸನೀರ ತರುವ ದಾಸಿಗೆ ಒಂದು ಶಿಶು ಹುಟ್ಟಿತ್ತು ನೋಡಾ. ಶಿಶುವೆದ್ದು ತಾಯನಪ್ಪಲು ಕಸನೀರು ಅರತುಹೋಯಿತ್ತು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.