ಕಾಣದಠಾವಿನಲಿ ಜರೆದರೆಂದಡೆ ಕೇಳಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಣದಠಾವಿನಲಿ ಜರೆದರೆಂದಡೆ ಕೇಳಿ ಪರಿಣಾಮಿಸಬೇಕು. ಅದೇನು ಕಾರಣ ಕೊಳ್ಳದೆ ಕೊಡದೆ ಅವರಿಗೆ ಸಂತೋಷವಹುದಾಗಿ ! ಎನ್ನ ಮನದ ತದ್‍ದ್ವೇಷವಳಿದು ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು
ಕೂಡಲಸಂಗಮದೇವಾ. 250