ಕಾಣದುದನೆಲ್ಲವ ಕಾಣಲಾರೆನಯ್ಯಾ, ಕೇಳದುದನೆಲ್ಲವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಣದುದನೆಲ್ಲವ ಕಾಣಲಾರೆನಯ್ಯಾ
ಕೇಳದುದನೆಲ್ಲವ ಕೇಳಲಾರೆನಯ್ಯಾ. ದ್ರೋಹವಿಲ್ಲ ಎಮ್ಮ ಶಿವನಲ್ಲಿ
ಸೀಮೆಯಯ್ಯಾ. ಒಲೆಯ ಮುಂದಿದ್ದು ಮಾಡದ ಕನಸ ಕಾಂಬವರನೊಲ್ಲನಯ್ಯಾ ಕೂಡಲಸಂಗಮದೇವ. 266