ಕಾಣಬಾರದ ಘನವ ಕರದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಣಬಾರದ ಘನವ ಕರದಲ್ಲಿ ಧರಿಸಿದ
ಹೇ?ಬಾರದ ಘನವ ಮನದಲ್ಲಿ ತೋರಿದ
ಉಪಮಿಸಬಾರದ ಘನವ ನಿಮ್ಮ ಶ್ರೀಪಾದದಲ್ಲಿ ತೋರಿದ
ಇಂತೀ ತ್ರಿವಿಧವು ಏಕಾರ್ಥವಾಗಿಹ ಭೇದವ ಬಸವಣ್ಣ ತೋರಿಕೊಟ್ಟನಾಗಿ ನಾನು ಬದುಕಿದೆನು ಕಾಣಾ
ಕೂಡಲಚೆನ್ನಸಂಗಮದೇವಾ