Library-logo-blue-outline.png
View-refresh.svg
Transclusion_Status_Detection_Tool

ಕಾಣಬಾರದ ಲಿಂಗವು ಕರಸ್ಥಲಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದಡೆ
ಎನಗಿದು ಸೋಜಿಗ
ಎನಗಿದು ಸೋಜಿಗ ! ಅಹುದೆನಲಮ್ಮೆನು
ಅಲ್ಲೆನಲಮ್ಮೆನು
ಗುಹೇಶ್ವರಲಿಂಗವು ನಿರಾಳ ನಿರಾಕಾರ ಬಯಲು ಆಕಾರವಾದಡೆ !