ಕಾಣುತ್ತ ಕಡೆಗಣಿಸಿ, ಕೆಡಿಸಿ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಣುತ್ತ ಕಡೆಗಣಿಸಿ
ಕೆಡಿಸಿ
ಅರಸುವ ಮತಿಭ್ರಷ್ಟ ನಾನು ಲಿಂಗಯ್ಯಾ. ತನುಲೋಭ ಮನಲೋಭ ಧನಲೋಭ ಮುಂದುಗೆಡಿಸಿ ಕಾಡಿಹವೆನ್ನ. ತನು ಮನ ಧನವ ನಿವೇದಿಸಿದವರ ಮನೆಯ ಮಗ ನಾನಯ್ಯಾ
ಕೂಡಲಸಂಗಮದೇವಾ. 316