ಕಾಮವುಳ್ಳವರಿಗೆ ಕಾಯಸಂಗ ಮಚ್ಚು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಮವುಳ್ಳವರಿಗೆ ಕಾಯಸಂಗ ಮಚ್ಚು ನೋಡಾ. ಕಾಮವಿಲ್ಲದವರಿಗೆ ಲಿಂಗಸಂಗ ಮಚ್ಚು ನೋಡಾ. ಕಾಮವಿಕಾರಿ ಕಾಯದತ್ತ ಮುಂತಾದಡೆ
ನಾ ನಿಮ್ಮತ್ತ ಮುಂತಾದೆ. ಚೆನ್ನಮಲ್ಲಿಕಾರ್ಜುನಯ್ಯಾ
ಕಾಮವಿಕಾರಿಯ ಸಂಗವ ಹೊದ್ದಿದಡೆ ನಿಮ್ಮಾಣೆ.