ಕಾಮವ ತೊರೆದಾತ, ಹೇಮವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಾಮವ ತೊರೆದಾತ
ಹೇಮವ ಜರೆದಾತ
ಭಾನುವಿನ ಉದಯಕ್ಕೆ ಒಳಗಾಗದ ಶರಣನು. ಆಗಳೂ ನಿಮ್ಮ ಮಾಣದೆ ನೆನೆವರ ಮನೆಯಲು ಶ್ವಾನನಾಗಿರಿಸು
ಮಹಾದಾನಿ ಕೂಡಲಸಂಗಮದೇವಾ. 359