ಕಾಮವ ಸುಟ್ಟು ಹೋಮವನುರುಹಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಾಮವ ಸುಟ್ಟು ಹೋಮವನುರುಹಿ
ತ್ರಿಪುರಸಂಹಾರದ ಕೀಲ ಬಲ್ಲಡೆ
ಯೋಗಿಯಾದಡೇನು ? ಭೋಗಿಯಾದಡೇನು ? ಶೈವನಾದಡೇನು ? ಸನ್ಯಾಸಿಯಾದಡೇನು ? ಅಶನವ ತೊರೆದಾತ ವ್ಯಸನವ ಮರೆದಾತ_ ಗುಹೇಶ್ವರಲಿಂಗದಲ್ಲಿ ಅವರ ಹಿರಿಯರೆಂಬೆನು.